ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ
ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸು ಮಂಗಳೂರು : ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್ಹೆಚ್-66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಆ ಮೂಲಕ ಕರಾವಳಿ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪರಿಶ್ರಮದಿಂದಾಗಿ ಕರಾವಳಿಯಲ್ಲಿ ಹಾದುಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನಕ್ಕೆ ಮೊದಲ ಹಂತದ […]
ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ Read More »










