ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ
ಬಾಂಗ್ಲಾದೇಶದವನು ಎಂದು ಭಾವಿಸಿ ಹಲ್ಲೆ ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಭಾವಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.11ರಂದು ಸಂಜೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬವರನ್ನು ತಡೆದು ನಿಲ್ಲಿಸಿ, ನೀನು […]
ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ Read More »










