ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ
ರಸ್ತೆ ಗೋಚರಿಸದೆ ಹಲವೆಡೆ ಸರಣಿ ಅಪಘಾತ ನವದೆಹಲಿ: ಉತ್ತರ ಭಾರತದಲ್ಲಿ ಶೀತ ವಾತಾವರಣ ತೀವ್ರಗೊಂಡಿದೆ. ದಟ್ಟಮಂಜಿನಿಂದ ರಸ್ತೆಗಳೇ ಕಾಣದಂತೆ ಆಗಿದೆ. ಕಡಿಮೆ ಗೋಚರತೆಯಿಂದಾಗಿ ಅಲ್ಲಲ್ಲಿ ಅಪಘಾತ ನಾಲ್ವರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಪಂಜಾಬ್ ಮತ್ತು ಹರ್ಯಾಣದಲ್ಲಿ ಅಕ್ಕಪಕ್ಕದಲ್ಲಿರುವವರೂ ಕಾಣದಷ್ಟು ದಟ್ಟ ಮಂಜು ಆವರಿಸುತ್ತಿದೆ. ಭಾನುವಾರ, ಸೋಮವಾರ ಉತ್ತರ ಭಾರತದಲ್ಲಿ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಶೂನ್ಯಕ್ಕಿಂತಲೂ ಕಡಿಮೆ ತಾಪಮಾನ […]
ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ Read More »










