ಮಹಿಳೆಗೆ ಕಿರುಕುಳ : ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್
ಉಡುಪಿ: ರಾಷ್ಟ್ರೀಯಕೃತ ಬ್ಯಾಂಕ್ ಒಂದರ ಆದಿ ಉಡುಪಿ ಶಾಖೆಯ ಮ್ಯಾನೇಜರ್ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಾಗಿದೆ. ಜ್ಯೋತಿ ಎಂಬ ಮಹಿಳೆ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಸೆಕ್ಷನ್ 74ರ ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಫೆ.7ರಂದು ಸಂಜೆ ಸುಮಾರು 5.30ಕ್ಕೆ ನಡೆದಿದೆ. ಸಾಲದ ವಿಷಯದ ಬಗ್ಗೆ ಚರ್ಚಿಸಬೇಕೆಂದು ಹೇಳಿ ಮ್ಯಾನೇಜರ್ ತಮ್ಮನ್ನು […]
ಮಹಿಳೆಗೆ ಕಿರುಕುಳ : ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಸ್ Read More »










