ಇಸ್ರೇಲ್ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ
ಬೆಂಜಮಿನ್ ನೆತನ್ಯಾಹು ಅವರನ್ನು ಕಿಡ್ನಾಪ್ ಮಾಡಿ ಎಂದು ಆಗ್ರಹ ಇಸ್ಲಾಮಾಬಾದ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಅಪಹರಿಸಬೇಕು ಎಂಬ ವಿಚಿತ್ರ ಬೇಡಿಕೆಯೊಂದನ್ನು ಅಮೆರಿಕ ಮತ್ತು ಟರ್ಕಿಯ ಮುಂದೆ ಪಾಕಿಸ್ಥಾನ ಇಟ್ಟಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಮೆರಿಕ ಹಾಗೂ ಟರ್ಕಿಗೆ ಈ ಒತ್ತಾಯ ಮಾಡಿದ್ದಾರೆ. ಪಾಕಿಸ್ತಾನದ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖವಾಜಾ ಆಸಿಫ್, ವೆನೆಜುವೆಲಾ ಅಧ್ಯಕ್ಷರನ್ನು ಅಮೆರಿಕ ಅಪಹರಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನೂ ಅಪಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬೆಂಜಮಿನ್ ನೆತನ್ಯಾಹು […]
ಇಸ್ರೇಲ್ ಪ್ರಧಾನಿಯನ್ನು ಅಪಹರಿಸಲು ಅಮೆರಿಕಕ್ಕೆ ಪಾಕಿಸ್ತಾನ ಒತ್ತಾಯ Read More »










