ಗ್ಯಾಸ್ ಸಿಲಿಂಡರ್ ಬೆಲೆ ತುಸು ಇಳಿಕೆ
ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ತುಸು ಇಳಿಸಿ ಸರಕಾರ ಜನರಿಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 7 ರೂ. ಇಳಿಕೆಯಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಹೊಸ ದರದ ಪ್ರಕಾರ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,797 ರೂಪಾಯಿ ಆಗಿದೆ. ಗೃಹ ಬಳಕೆಯ 14 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್ನಿಂದ ಬದಲಾಗಿಲ್ಲ. […]
ಗ್ಯಾಸ್ ಸಿಲಿಂಡರ್ ಬೆಲೆ ತುಸು ಇಳಿಕೆ Read More »