ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ
ಕಾರವಾರ : ಸಿದ್ಧರಾಮಯ್ಯಗೆ ನಿಲ್ಲೋಕೆ ಕ್ಷೇತ್ರ ಇಲ್ಲ ಎಂದು ಈಶ್ವರಪ್ಪನಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ಉತ್ತರ ಕನ್ನಡದ ಹಳಿಯಾಳಕ್ಕೆ ಆರ್.ವಿ. ದೇಶಪಾಂಡೆ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ಸಿದ್ಧರಾಮಯ್ಯ, ಪ್ರಚಾರ ಸಭೆಯ ವೇಳೆ, ಈಶ್ವರಪ್ಪ ಕುರಿತು ಲೇವಡಿ ಮಾಡಿದ್ದಾರೆ. ನನಗೆ ಕ್ಷೇತ್ರ ಇಲ್ಲ ಎಂದು ಈಶ್ಚರಪ್ಪ ಟೀಕಿಸಿದ್ದರು. ಈಗ ಈಶ್ವರಪ್ಪನಿಗೆ ಟಿಕೇಟೇ ಇಲ್ಲದಂತಾಗಿದೆ. ನನಗೆ ರಾಜ್ಯದ ಎಲ್ಲಾ ಕ್ಣೇತ್ರದಲ್ಲೂ ಸ್ಪರ್ಧೆ ಮಾಡುವಂತೆ […]
ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ Read More »