ಬಜಪೆ : ನೈತಿಕ ಪೊಲೀಸ್ಗಿರಿ ಆರೋಪದಲ್ಲಿ ಇಬ್ಬರ ಬಂಧನ
ಗೋಮಾಂಸ ಸಾಗಿಸುತ್ತಿದ್ದ ಬೈಕ್ ಅಡ್ಡಗಟ್ಟಿ ಹಲ್ಲೆಗೈದ ಪ್ರಕರಣ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಭವಿಸಿದ ಘಟನೆಯೊಂದಕ್ಕೆ ಸಂಬಂಧಿಸಿ ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಹಾಗೂ ರಜತ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಗೋಮಾಂಸ ಸಾಗಿಸುತ್ತಿದ್ದ ಅಬ್ದುಲ್ ಸತ್ತಾರ್ ಹಾಗೂ ಅವರ 11 ವರ್ಷದ ಪುತ್ರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಅವರ ಮೇಲೆ ಇದೆ. ಅಬ್ದುಲ್ ಸತ್ತಾರ್ ಎಂಬವರು ತಮ್ಮ ಪುತ್ರಿಯೊಂದಿಗೆ […]
ಬಜಪೆ : ನೈತಿಕ ಪೊಲೀಸ್ಗಿರಿ ಆರೋಪದಲ್ಲಿ ಇಬ್ಬರ ಬಂಧನ Read More »










