ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ
ಹನಿಮೂನ್ನಿಂದ ಅರ್ಧಕ್ಕೆ ವಾಪಸು ಬಂದು ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ ಸಂಜಯ್ ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿದ್ದರು. ಖಾಸಗಿ ಹೋಟೆಲಿನಲ್ಲಿ ಸೂರಜ್ ಆತ್ಮಹತ್ಯೆ ಮಾಡಿಕೊಂಡರೆ, ಆತ್ಮಹತ್ಯೆಗೆ ಯತ್ನಿಸಿದ ಜಯಂತಿ ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಶುಕ್ರವಾರ ಸಂಜೆ ಸೂರಜ್ ಆತ್ಮಹತ್ಯೆ […]
ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ Read More »










