ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ
ಬಂಡೀಪುರ ಅರಣ್ಯದಲ್ಲಿ ಹುಲಿ ಸಫಾರಿ ಬೆಂಗಳೂರು : ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷ ಸಂದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಲಿದ್ದಾರೆ.ಇಂದು ರಾತ್ರಿ 8.40ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಬಳಿಕ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 8.50ಕ್ಕೆ ಮೈಸೂರಿನ ಅಡಿಸನ್ ಬ್ಲೂ ಹೋಟೆಲ್ಗೆ ತೆರಳಲಿದ್ದಾರೆ. ಇಂದು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಳೆ ಬೆಳಗ್ಗೆ 6.20ಕ್ಕೆ ಹೋಟೆಲ್ನಿಂದ ಮಂಡಕಳ್ಳಿ […]
ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ Read More »