ಎಚ್ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ
ಜ್ವರ, ಶೀತ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಚೀನದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್ (ಎಚ್ಎಂಪಿವಿ) ಹಾವಳಿ ತೀವ್ರಗೊಂಡು ಆತಂಕ ಸೃಷ್ಟಿಸಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಚೀನದಲ್ಲಿ ಕಾಣಿಸಿಕೊಂಡಿರುವ ಎಚ್ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ […]
ಎಚ್ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ Read More »