ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್ ನಿಧನ
225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ನಟ, ನಿರ್ಮಾಪಕ, ನಿರ್ದೇಶಕ ಕೊಚ್ಚಿ : ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ […]
ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್ ನಿಧನ Read More »










