ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ
ಮಂಗಳೂರು : ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೈ ಮೂಲದ ಸುಧೀರ್ ರಾವ್ ವಿ ಆರ್. ಬಲ್ಗೇರಿಯಾದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಲವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡಿದ್ದನು. ಹಣ ಪಡೆದಿದ್ದ ಆತ ನಂತರ ವೀಸಾ ಕೊಡಿಸಿಲ್ಲ ಅಥವಾ ಹಣವನ್ನು ಹಿಂದಿರುಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ […]
ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ Read More »