ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ, ಅವರು ಯಾವಾಗ ಅತ್ಯಾಚಾರ ಮಾಡುತ್ತಾರೆಂದು ಗೊತ್ತಿಲ್ಲ : ಕಿಡಿ ಹೊತ್ತಿಸಿದ ನಟಿ ರಮ್ಯಾ ಪೋಸ್ಟ್
ಸುಪ್ರೀಂ ಕೋರ್ಟ್‌ಗೆ ಸಡ್ಡು ಹೊಡೆದ ನಟಿ ರಮ್ಯಾ ಬೆಂಗಳೂರು: ನಾಯಿ ಸಿಟ್ಟಿನಲ್ಲಿದ್ದಾಗ ಹೇಗೆ ವರ್ತಿಸುತ್ತದೆ, ಯಾವ ನಾಯಿಯ ಮನಸ್ಥಿತಿ ಹೇಗಿರುತ್ತದೆ ಎಂಬುದು ಅರ್ಥವಾಗಲ್ಲ. ಅದರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ. ಹಾಗಾಗಿ ರಸ್ತೆಗಳಲ್ಲಿ ನಾಯಿಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಪ್ರಾಣಿಪ್ರೇಮಿ ಆಗಿರುವ ರಮ್ಯಾ, ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ. ಅವರು ಯಾವಾಗ ಅತ್ಯಾಚಾರ/ಕೊಲೆ ಮಾಡುತ್ತಾರೆಂದು ಗೊತ್ತಿಲ್ಲ. […]










