ವಿವಾಹಿತ ಮಹಿಳೆಯಿಂದ ಬ್ಲ್ಯಾಕ್ಮೇಲ್ : ಜಿಮ್ ಟ್ರೈನರ್ ಆತ್ಮಹತ್ಯೆ
ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್ಮೇಲ್ಗೆ ಸಿಲುಕಿದ್ದ 28 ವರ್ಷದ ಜಿಮ್ ಟ್ರೈನರ್ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಜಿಮ್ನಲ್ಲಿ ದಿಲೀಪ್ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ದರೂ ದಿಲೀಪ್ ಜೊತೆ ರಿಲೇಶನ್ಶಿಪ್ನಲ್ಲಿದ್ದಳು. ನಂತರ ಆಕೆ ಬ್ಲ್ಯಾಕ್ಮೇಲ್ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್ಮೇಲ್ನಿಂದ […]
ವಿವಾಹಿತ ಮಹಿಳೆಯಿಂದ ಬ್ಲ್ಯಾಕ್ಮೇಲ್ : ಜಿಮ್ ಟ್ರೈನರ್ ಆತ್ಮಹತ್ಯೆ Read More »










