ಇಂದಿನಿಂದ ರೈಲ್ವೆ ಟಿಕೆಟ್ ದರ ತುಸು ಹೆಚ್ಚಳ
ದೀರ್ಘ ಪ್ರಯಾಣದ ದರ ಪೈಸೆಗಳ ಲೆಕ್ಕದಲ್ಲಿ ಏರಿಕೆ ನವದೆಹಲಿ: ದೇಶಾದ್ಯಂತ ಇಂದಿನಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆ ಪ್ರಯಾಣ ದರ ತುಸು ಏರಿಕೆ ಮಾಡಲಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ. ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಇದು ಡಿಸೆಂಬರ್ 26ರಿಂದ ಜಾರಿಗೆ ಬರಲಿದೆ. ಈ ವರ್ಷ ರೈಲು ದರದಲ್ಲಿ ಇದು ಎರಡನೇ […]
ಇಂದಿನಿಂದ ರೈಲ್ವೆ ಟಿಕೆಟ್ ದರ ತುಸು ಹೆಚ್ಚಳ Read More »










