ಸೌತ್‌ಫೋರ್ಕ್ ಡೈರಿ ಫಾರ್ಮ್ಸ್‌ನಲ್ಲಿ ಸ್ಫೋಟ : 18 ಸಾವಿರ ದನಗಳು ಸಾವು
ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿ ಟೆಕ್ಸಾಸ್ : ಅಮೆರಿಕದ ಟೆಕ್ಸಾಸ್ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಫಾರ್ಮ್ ಒಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 18 ಸಾವಿರಕ್ಕೂ ಅಧಿಕ ದನಗಳು ಮೃತಪಟ್ಟಿವೆ.ಸೌತ್‌ಫೋರ್ಕ್ ಡೈರಿ ಫಾರ್ಮ್ಸ್‌ನಲ್ಲಿ ಸ್ಫೋಟದ ಬಳಿಕ ಬೆಂಕಿಹತ್ತಿಕೊಂಡು ಸಾವಿರಾರು ದನಗಳು ಜೀವಂತ ಸುಟ್ಟು ಕರಕಲಾಗಿವೆ. ಇದು ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಫಾರ್ಮ್ ಆಗಿದ್ದು, ಸ್ಫೋಟದ ಕಾರಣ ತಿಳಿದುಬಂದಿಲ್ಲ. ಟೆಕ್ಸಾಸ್ ನಗರ ಶೆರಿಫ್ ಕಚೇರಿ ಆಕಾಶದೆತ್ತರ ಚಾಚಿದ ಅಗ್ನಿಜ್ವಾಲೆಯ ಚಿತ್ರವನ್ನು ಹಂಚಿಕೊಂಡು 18 ಸಾವಿರಕ್ಕೂ ಅಧಿಕ ದನಗಳು ಸತ್ತಿವೆ […]
ಸೌತ್‌ಫೋರ್ಕ್ ಡೈರಿ ಫಾರ್ಮ್ಸ್‌ನಲ್ಲಿ ಸ್ಫೋಟ : 18 ಸಾವಿರ ದನಗಳು ಸಾವು Read More »