ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ
ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ […]
ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »