ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ
ದೆಹಲಿ : ಅವಿಭಜಿತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಿರಣ್ ಕುಮಾರ್ ರೆಡ್ಡಿ ಅವರಿಗೆ ಕೇಸರಿ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ Read More »