ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ವ್ಯಾಪಕ ಹಾನಿ
ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಲ್ಲಿ ತಡರಾತ್ರಿ ಭೂಕಂಪ ಮತ್ತು ಸುನಾಮಿ ನಂತರ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ. ಹೊನ್ಶುವಿನ ಉತ್ತರ ತುದಿಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಹಲವಾರು ಕರಾವಳಿ ಪಟ್ಟಣಗಳಿಗೆ ಸಣ್ಣ ಸುನಾಮಿ ಅಲೆಗಳು ಬಡಿದಿವೆ. ಭೂಕಂಪ ಪೀಡಿತ ಸುಮಾರು 800 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶಿಂಕನ್ಸೆನ್ […]
ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ವ್ಯಾಪಕ ಹಾನಿ Read More »










