ಟೆಸ್ಟ್ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ
ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ಗಳ ಅಮೋಘ ಗೆಲುವು ವಿಶಾಖಪಟ್ಟಣಂ: ಯಶಸ್ವಿ ಜೈಸ್ವಾಲ್ ಶತಕ ಹಾಗೂ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 9 ವಿಕೆಟ್ಗಳ ಭರ್ಜರಿ ಜಯಗಳಿಸಿದೆ. ಆ ಮೂಲಕ ಏಕದಿನ ಸರಣಿಯನ್ನು 2-1ಕೈವಶ ಮಾಡಿಕೊಂಡು ಟೆಸ್ಟ್ ಸರಣಿ ಸೋಲಿನ ಸೇಡು ತೀರಿಸಿಕೊಂಡಿದೆ. ಮೂರು ಪಂದ್ಯಗಳ ಸರಣಿ ಈಗಾಗಲೇ 1-1ರಲ್ಲಿ ಸಮಬಲಗೊಂಡಿದ್ದರಿಂದ ಟೀಂ ಇಂಡಿಯಾಕ್ಕೆ 39 ವರ್ಷಗಳ […]
ಟೆಸ್ಟ್ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ Read More »










