ಹೋಟೆಲ್ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ
ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು […]
ಹೋಟೆಲ್ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »