ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ
ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಪಾಳ್ಗೊಳ್ಳಲಿದ್ದಾರೆ ಎಂದು […]
ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ Read More »