ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು
ಗುರು ಎಂದು ಭಾವಿಸಿದಾತನೇ ಎಸಗಿದ ಘೋರ ಕೃತ್ಯ ಅಹಮದಾಬಾದ್: ಎಂಟು ವರ್ಷದ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್ ಮಹಾರಾಜ್ ಎಂಬಾತನಿಗೆ ಸೂರತ್‌ನ ಸೆಶನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಎ.ಕೆ. ಶಾ ಅವರು ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ದಿಗಂಬರ ಜೈನಮುನಿ ತಪ್ಪಿತಸ್ಥರೆಂದು ತೀರ್ಪು […]
ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು Read More »