ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ
16 ಹೊಸ ಮುಖಗಳಿಗೆ ಅವಕಾಶ ಪುತ್ತೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳಲ್ಲಿ ಟಿಕೆಟ್ ಬಾಕಿ ಇರಿಸಿಕೊಳ್ಳಲಾಗಿದೆ. ಕೋಲಾರ ಕ್ಷೇತ್ರದಿಂದ ಭಾರೀ ನಿರೀಕಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್ ನೀಡಲಾಗಿದೆ. ತೇರದಾಳ ಕ್ಷೇತ್ರದಿಂದ ಟಿಕೆಟ್ ನಿರೀಕ್ಷೆ ಇಟ್ಟಿದ್ದ ನಟಿ […]
ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ Read More »