ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ
ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW […]
ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »