ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ
ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ […]
ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ Read More »










