ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ
ಬೆಂಗಳೂರು : ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿದ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರು ಸದ್ದು ಮಾಡುತ್ತಿದೆ. ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ಅಮುಲ್ ತರುತ್ತಿದೆ. ಆನ್ ಲೈನ್ […]
ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ Read More »