ಉಡುಪಿಯಲ್ಲಿ ಮೋದಿಯ ರೋಡ್ ಶೋ ರದ್ದು
ನ.28ಕ್ಕೆ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಲಿರುವ ಪ್ರಧಾನಿ ಉಡುಪಿ: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸರುವುದನ್ನು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುವ ಬಗ್ಗೆ ಪ್ರಧಾನಿ ಕಚೇರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಆ ವೇಳಾಪಟ್ಟಿಯ ಪ್ರಕಾರ ಪ್ರಧಾನಿ ಮೋದಿ ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ […]
ಉಡುಪಿಯಲ್ಲಿ ಮೋದಿಯ ರೋಡ್ ಶೋ ರದ್ದು Read More »










