ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಪುತ್ತೂರು : ಪುತ್ತೂರಿನ ಹೈಸ್ಕೂಲ್ ನಲ್ಲಿ ವ್ಯಾಸಂಗ ಪಡೆಯುತ್ತಿದ್ದ ವಿದ್ಯಾರ್ಥಿನಿ ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾರ್ಥಿನಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆಂದು ತಿಳಿದು ಬಂದಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಮನನೊಂದು ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ […]
ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ Read More »