ಕಲ್ಲಂಗಡಿ ಹಣ್ಣು ತಿಂದ ಬಳಿಕ ಬಾಲಕ ಸಾವು, ಮೂವರು ಅಸ್ವಸ್ಥ
ಬೆಳಗ್ಗೆ ಕತ್ತರಿಸಿದ ಕಲ್ಲಂಗಡಿ ಹಣ್ಣನ್ನು ಸಂಜೆ ತಿಂದಿದ್ದ ಮಕ್ಕಳು ಛತ್ತೀಸ್ಗಢ : ಮುಂಬೈಯಲ್ಲಿ ಕಲ್ಲಂಗಡಿ ಹಣ್ಣು ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ನೆನಪಿನಿಂದ ಮರೆಯಾಗುವ ಮೊದಲೇ ಇದೇ ಮಾದರಿಯ ಘಟನೆಯೊಂದು ಛತ್ತೀಸ್ಗಢದ ಜಾಂಜಗೀರ್-ಚಂಪಾ ಎಂಬಲ್ಲಿ ಸಂಭವಿಸಿದೆ. ಕತ್ತರಿಸಿ ಇಟ್ಟಿದ್ದ ಕಲ್ಲಂಗಡಿ ಹಣ್ಣನ್ನು ಸೇವಿಸಿದ 15 ವರ್ಷದ ಬಾಲಕ ಮೃತಪಟ್ಟಿದ್ದು, ಮೂವರು ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈಯ ಘಟನೆಗೆ ಕಲ್ಲಂಗಡಿ ಹಣ್ಣಿನೊಳಗೆ ಸೇರಿಕೊಂಡಿದ್ದ ಇಲಿಪಾಷಾಣ ಸಾವಿಗೆ ಕಾರಣವಾಗಿದೆ ಎಂದು ವರದಿ […]
ಕಲ್ಲಂಗಡಿ ಹಣ್ಣು ತಿಂದ ಬಳಿಕ ಬಾಲಕ ಸಾವು, ಮೂವರು ಅಸ್ವಸ್ಥ Read More »










