ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್ ಸೂಚನೆ
ಆರ್‌ಎಸ್‌ಎಸ್ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ […]
ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್ ಸೂಚನೆ Read More »










