ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ” Com- Acumen 2k25″ ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್ :
ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ಕಾಮ್ ಅಕ್ಯೂಮನ್ 2K25 . ಇನ್ಟ್ರಾ ಡಿಪಾರ್ಟ್ಮೆಂಟ್ ವಾಣಿಜ್ಯ ಫೆಸ್ಟ್ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಮತಿ ಕಲಾವತಿ ಜಯಂತ್ ಇವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ತಮ್ಮ ಸಂಘದ ಲೋಗೋ ಮತ್ತು ರೋಲಿಂಗ್ ಟ್ರೋಫಿಯನ್ನು ಬಿಡುಗಡೆ ಮಾಡಲಾಯಿತು ಸಮರೋಪ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಹಾಲ್ ಪಿ ಶೆಟ್ಟಿ ಉದ್ಯಮಿ ಸದಸ್ಯರು ಪುತ್ತೂರು […]










