ಬಾಲಿವುಡ್ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು
ಮನೆಯಲ್ಲಿ ಹಠಾತ್ ಕುಸಿದು ಬಿದ್ದ ನಟ ಮುಂಬೈ : ಬಾಲಿವುಡ್ ಹಿರಿಯ ನಟ ಗೋವಿಂದ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮುಂಬೈಯಲ್ಲಿರುವ ತನ್ನ ನಿವಾಸದಲ್ಲಿ ಮಂಗಳವಾರ ರಾತ್ರಿ ಕುಸಿದು ಬಿದ್ದಿದ್ದು, ಅವರನ್ನು ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ. ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಹಲವು […]
ಬಾಲಿವುಡ್ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು Read More »










