ಪಿ ಟಿ ಸಿ ಎ ಟ್ರೋಫಿ: ಆರ್ ಕ್ಯೂಬ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ವಿಟ್ಲ : ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ದ. ಕ. ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ) ಇವರ ಸಹಯೋಗದೊಂದಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆದ PTCA TROPHY , ಓಪನ್ ರಾಪಿಡ್ ಚೆಸ್ ಸ್ಪರ್ಧೆಯಲ್ಲಿ, ಆರ್ ಕ್ಯೂಬ್ ಚೆಸ್ ಅಕಾಡೆಮಿ ವಿಟ್ಲ ಇಲ್ಲಿಯ ವಿದ್ಯಾರ್ಥಿಗಳಾದ ಅಭಿನವ್ ರಾಮ್.ಎಸ್, ಅಮೃತ.ಎಸ್, ಮೋಕ್ಷಿತಾ, ಶೃತಿಕ್ ಇವರು ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ರೋಹಿತ್ ಕುಮಾರ್ ಟಿ. ತರಬೇತಿ ನೀಡಿದ್ದಾರೆ. ಆರ್ ಕ್ಯೂಬ್ ಚೆಸ್ ಅಕಾಡೆಮಿಯ […]
ಪಿ ಟಿ ಸಿ ಎ ಟ್ರೋಫಿ: ಆರ್ ಕ್ಯೂಬ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »










