ರಂಗಭೂಮಿ ಕಲಾವಿದ ವಿಠಲ ಪೂಜಾರಿ ಅತಿಕಾರಬೈಲು ಆತ್ಮಹತ್ಯೆಗೆ ಶರಣು
ವಿಟ್ಲ : ನಾಟಕ ಕಲಾವಿದರಾದ ವಿಠಲ ಪೂಜಾರಿ (49) ಅತಿಕಾರಬೈಲು ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ರಂಗಭೂಮಿ ಕಲಾವಿದ ವಿಠಲ ಪೂಜಾರಿ ಅತಿಕಾರಬೈಲು ಆತ್ಮಹತ್ಯೆಗೆ ಶರಣು Read More »