ಬೆಂಗಳೂರಿನ ಲಾಡ್ಜ್ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್
ಒಂದು ವಾರದಿಂದ ಹೋಟೆಲ್ ಕೊಠಡಿಯಲ್ಲಿ ತಂಗಿದ್ದ ಯುವಕ-ಯುವತಿ ಬೆಂಗಳೂರು: ಎಂಟು ದಿನ ಪ್ರೇಯಸಿ ಜೊತೆಗೆ ಹೋಟೆಲಿನಲ್ಲಿ ತಂಗಿದ್ದ ಪುತ್ತೂರಿನ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳದ ಲಾಡ್ಜ್ವೊಂದರಲ್ಲಿ ಸಂಭವಿಸಿದ್ದು, ಈ ಘಟನೆ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಯುವಕನನ್ನು ಪುತ್ತೂರಿನ ತಕ್ಷಿತ್ (20) ಎಂದು ಗುರುತಿಸಲಾಗಿದೆ. ಅವನ ಜೊತೆಗಿದ್ದ ಯುವತಿ ಎಸ್ಕೇಪ್ ಆಗಿದ್ದಾಳೆ. ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ […]
ಬೆಂಗಳೂರಿನ ಲಾಡ್ಜ್ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್ Read More »










