ಸೋಮವಾರದಿಂದ ಹೊಸ ಅಬಕಾರಿ ನೀತಿ ಜಾರಿ
ಹೆಚ್ಚು ಕಿಕ್ ಕೊಡುವ ಕಡಿಮೆ ಬೆಲೆಯ ಮದ್ಯದ ಬೆಲೆ ಏರಿಕೆ ಬೆಂಗಳೂರು: ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (ಎಐಬಿ) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕ ದೇಶದಲ್ಲೇ ಮೊದಲ […]
ಸೋಮವಾರದಿಂದ ಹೊಸ ಅಬಕಾರಿ ನೀತಿ ಜಾರಿ Read More »










