ಕಡಬ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ 50 ಲಕ್ಷ ರೂ. ದೇಣಿಗೆ ನೀಡಿದ ಡಾ. ಕೆ. ವಿ. ಚಿದಾನಂದ
ಕಡಬ: ತಾಲೂಕಿನ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ನೂತನ ಬೃಹತ್ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಹಿನ್ನೆಲೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಅವರು ತಮ್ಮ 70 ನೇ ಜನ್ಮದಿನದ ಹಿನ್ನೆಲೆ 50 ಲಕ್ಷ ರೂ. ದೇಣಿಗೆ ನೀಡಿದರು. ಅವರನ್ನು ಕಡು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪರವಾಗಿ ಹೃತ್ಪೂರ್ವಕವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು, […]
ಕಡಬ ಒಕ್ಕಲಿಗ ಗೌಡ ಸೇವಾ ಸಂಘಕ್ಕೆ 50 ಲಕ್ಷ ರೂ. ದೇಣಿಗೆ ನೀಡಿದ ಡಾ. ಕೆ. ವಿ. ಚಿದಾನಂದ Read More »










