ಹಳೆ ಫೊಟೊ ತೋರಿಸಿ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ
ಮಲ್ಲಿಕಾರ್ಜುನ ಖರ್ಗೆಯವರೇ ಆರ್ಎಸ್ಎಸ್ ಶಿಬಿರಕ್ಕೆ ಬಂದಿದ್ದ ಫೋಟೊ ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್ಎಸ್ಎಸ್) ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹೊಸತೊಂದು ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಬಿಜೆಪಿ ಹಳೇ ಫೋಟೊವೊಂದನ್ನು ಮುನ್ನೆಲೆಗೆ ತಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದೆ. ರಾಜ್ಯ ಬಿಜೆಪಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅಪರೂಪದ ಹಾಗೂ ವಿಶೇಷವಾದಂಥ ಫೋಟೋವೊಂದನ್ನು ಹಂಚಿಕೊಂಡಿದ್ದು, ಅದು 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ […]
ಹಳೆ ಫೊಟೊ ತೋರಿಸಿ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ Read More »










