ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್ನಲ್ಲಿ ಯುವಕ ಆತ್ಮಹತ್ಯೆ
ಗೆಳತಿ ಜೊತೆಗಿದ್ದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಸ್ನೇಹಿತರು ಕಾರ್ಕಳ : ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರ ಸಂಬಂಧ ಬಹಳ […]
ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್ನಲ್ಲಿ ಯುವಕ ಆತ್ಮಹತ್ಯೆ Read More »










