ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು : ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶ್ರುತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ. ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ಗೆ ಮತ […]
ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »