ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಘಾಟ್ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ ಬಂದಿದೆ. ಗಾಂಧಿ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪೂ ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು […]
ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ Read More »










