ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು
ನಿರ್ಮಾಣ ಹಂತದ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತ ಚೆನ್ನೈ : ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಎನ್ನೋರ್ನಲ್ಲಿ ನಿರ್ಮಾಣ ಹಂತದ ಉಷ್ಣ ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ 9 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮೃತಪಟ್ಟ ಎಲ್ಲ ಕಾರ್ಮಿಕರು ಅಸ್ಸಾಂನವರು. ಈ ಸಂದರ್ಭ ನಿವೇಶನದಲ್ಲಿ ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಡೆಟ್ (ಬಿಎಚ್ಇಎಲ್)ನ ಅಧಿಕಾರಿಗಳು ಇದ್ದರು ಎಂದು ತಮಿಳುನಾಡು ಜನರೇಷನ್ ಆ್ಯಂಡ್ ಡಿಸ್ಟ್ರಿಬ್ಯುಷನ್ ಕಾರ್ಪೊರೇಷನ್(ಟಿಎಎನ್ಜಿಇಡಿಸಿಒ)ನ ಅಧ್ಯಕ್ಷ ಡಾ. ಜೆ. ರಾಧಾಕೃಷ್ಣನ್ ಹೇಳಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು […]
ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು Read More »










