ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ
ಶ್ರೀ ವಿಷ್ಣುಮೂರ್ತಿ ವಯನಾಟ್ ಕುಲವನ್ ದೈವಸ್ಥಾನ ವಿಟ್ಲ: ಕನ್ಯಾನದ ಸಮೀಪ ಕುಟ್ಟಿತಡ್ಕದಲ್ಲಿರುವ ಶ್ರೀ ವಿಷ್ಣುಮೂರ್ತಿ ವಯನಾಟ್ ಕುಲವನ್ ಕ್ಷೇತ್ರದ ವಾರ್ಷಿಕ ಕೆಂಡಸೇವೆ ಮೇ 2ರಂದು ಜರುಗಲಿದೆ. ಬೆಳಗ್ಗೆ 6ಕ್ಕೆ ಮೆಲೇರಿ ರಚನೆ, ಸಂಜೆ 6ಕ್ಕೆ ದೀಪ ಪ್ರಜ್ವಲನೆ, 7ಕ್ಕೆ ವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ 7.30ಕ್ಕೆ ಭಂಡಾರ ತೆಗೆಯುವುದು, 8ಕ್ಕೆ ಮೆಲೇರಿಗೆ ಅಗ್ನಿಸ್ಪರ್ಶ, 10ಕ್ಕೆ ಅನ್ನ ಸಂತರ್ಪಣೆ, ರಾತ್ರಿ 12ರಿಂದ ಕುಳಿಚ್ಚಾಟಂ ದರ್ಶನ, ಮೇ 3ರಂದು ಮುಂಜಾನೆ 4ಕ್ಕೆ ವಿಷ್ಣುಮೂರ್ತಿ ದೈವದ ಕೆಂಡಸೇವೆ, ಬೆಳಗ್ಗೆ 5ಕ್ಕೆ […]
ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ Read More »










