ಸುದ್ದಿ

ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ : ಮೃತರ ಸಂಖ್ಯೆ 38ಕ್ಕೇರಿಕೆ

ನೂಕು ನುಗ್ಗಲು ಸಂಭವಿಸಲು ಕಾರಣ ಬಹಿರಂಗಪಡಿಸಿದ ಪ್ರಾಥಮಿಕ ತನಿಖೆ ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ತಮಿಳು ನಟ-ರಾಜಕಾರಣಿ ವಿಜಯ್ ದಳಪತಿಯ ರ‍್ಯಾಲಿಯಲ್ಲಿ ಭೀಕರ ಕಾಲ್ತುಳೀತ ಸಂಭವಿಸಲು ಮಿತಿಗಿಂತ ಹಲವು ಪಟ್ಟು ಜನರು ಸೇರಿದ್ದೇ ಕಾರಣ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸುಮಾರು 10 ಸಾವಿರ ಜನರು ಸೇರಿಸಲು ಅನುಮತಿ ಪಡೆಯಲಾಗಿತ್ತು. ಮೈದಾನದಲ್ಲಿ ಗರಿಷ್ಠ ಎಂದರೆ 50 ಸಾವಿರ ಜನರು ಹಿಡಿಸಬಹುದು. ಆದರೆ ಗಾಗಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮಂದಿ ಅಲ್ಲಿ ಸೇರಿದ್ದರು ಹಾಗೂ ಅವರೆಲ್ಲ […]

ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ : ಮೃತರ ಸಂಖ್ಯೆ 38ಕ್ಕೇರಿಕೆ Read More »

ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಚಾಲನೆ

ಪುತ್ತೂರು: ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಶನಿವಾರ ಸಂಜೆ ಚಾಲನೆ ನೀಡಲಾಯಿತು.ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಿ, ಶುಭಹಾರೈಸಿದರುಮುಖ್ಯ ಅತಿಥಿಯಾಗಿದ್ದ ಭಟ್ & ಭಟ್ ಪ್ರೊಡಕ್ಟ್ಸ್’ನ ಸುದರ್ಶನ್ ಭಟ್ ಬೆದ್ರಾಡಿ ಅವರು ಶುಭಹಾರೈಸಿದರು. ವಿಜಯ ಸಾಮ್ರಾಟ್ ಸಂಸ್ಥಾಪಕಾಧ್ಯಕ್ಷ, ಪಿಲಿಗೊಬ್ಬು ಸಮಿತಿ ಗೌರವಾಧ್ಯಕ್ಷ ಸಹಜ್ ಜೆ. ರೈ ಬಳಜ್ಜ, ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಸಂಚಾಲಕ ನಾಗರಾಜ್ ನಡುವಡ್ಕ, ಕಾರ್ಯಾಧ್ಯಕ್ಷ ಸುಜಿತ್ ರೈ ಪಾಲ್ತಾಡ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ

ಪುತ್ತೂರುದ ಪಿಲಿಗೊಬ್ಬು ಸೀಸನ್ 3ರ ಫುಡ್ ಫೆಸ್ಟ್’ಗೆ ಚಾಲನೆ Read More »

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ

ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಙದರ ಯಕ್ಷಕಲಾ ವೇದಿಕೆ ವತಿಯಿಂದ ನಡೆದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಾವು ಎಲ್ಲರಿಗೂ ಒಳಿತನ್ನು

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ Read More »

ಸೆ.೨೯: ಎವಿಜಿ ಸೊಸೈಟಿಯ ಲೋಕಾರ್ಪಣೆ

ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್ಸಕ್ಷನ್ಸ್, ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಲಿ. ದ.ಕ. ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ 29 ಸೆಪ್ಟೆಂಬರ್ 2025ನೆ ಸೋಮವಾರದಂದು ಲೋಕಾರ್ಪಣೆಗೊಳ್ಳುತ್ತಿದೆ. ತನ್ನ ಎಲ್ಲಾ ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯತೆಯನ್ನು ಪ್ರಮುಖ ಮೌಲ್ಯವಾಗಿ ಅಳವಡಿಸಿಕೊಂಡಿರುವ ಆಡಳಿತ ಮಂಡಳಿಯು ತನ್ನ ನೂತನ ಸಹಕಾರಿ ಸಂಸ್ಥೆಯನ್ನು ‘ಸುಭದ್ರ ಭಾರತಕ್ಕಾಗಿ ಸಮರ್ಥ ಸಹಕಾರಿ ಸಂಸ್ಥೆ’

ಸೆ.೨೯: ಎವಿಜಿ ಸೊಸೈಟಿಯ ಲೋಕಾರ್ಪಣೆ Read More »

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ಅಡಿಕೆ, ಬಾಳೆ, ಗೇರು ಗಿಡಗಳನ್ನು ಕಿತ್ತುಹಾಕಿ ಅರಣ್ಯ ಸಸಿಗಳ ನಾಟಿ ಕಡಬ : ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿ ಮಾಡಿದ್ದ ಕೃಷಿ ಬೆಳೆಯನ್ನು ಅರಣ್ಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ಕುಮಾರ್ ಪಿ. ಎಂಬವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು Read More »

ಭಯೋತ್ಪಾದನೆಯನ್ನು ವೈಭವೀಕರಿಸುತ್ತಿರುವ ಪಾಕಿಸ್ತಾನ : ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಪಾಕಿಸ್ತಾನದ ಹಸಿ ಸುಳ್ಳುಗಳಿಗೆ ಜಾಡಿಸಿದ ಭಾರತದ ರಾಜತಾಂತ್ರಿಕ ಅಧಿಕಾರಿ ವಿಶ್ವಸಂಸ್ಥೆ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಬಲವಾದ ತಿರುಗೇಟು ನೀಡಿದೆ. ಭಾರತದ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗೆಹ್ಲೋಟ್ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಶೆಹಬಾಜ್‌ ಷರೀಫ್‌ ಭಾಷಣದ ನಂತರ ಪ್ರತ್ಯುತ್ತರ ನೀಡುವ ಹಕ್ಕು ಚಲಾಯಿಸುತ್ತಾ ಗೆಹ್ಲೋಟ್

ಭಯೋತ್ಪಾದನೆಯನ್ನು ವೈಭವೀಕರಿಸುತ್ತಿರುವ ಪಾಕಿಸ್ತಾನ : ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು Read More »

ಜಾತಿ ಗಣತಿ ಸಮೀಕ್ಷೆಗೆ ಮಾಹಿತಿ ನೀಡುವುದು ಜನರ ಇಚ್ಚೆಗೆ ಬಿಟ್ಟ ವಿಚಾರ

ಸಮೀಕ್ಷೆಯಲ್ಲಿ ಭಾಗವಹಿಸಲು ಒತ್ತಾಯ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆ ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ. ಜಾತಿ ಗಣತಿ ಅಥವಾ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆಯೋಗ ಸೆ.22ರಿಂದ ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸಲಾಗಿದ್ದು, ಅಕ್ಟೋಬರ್‌ 7ರ

ಜಾತಿ ಗಣತಿ ಸಮೀಕ್ಷೆಗೆ ಮಾಹಿತಿ ನೀಡುವುದು ಜನರ ಇಚ್ಚೆಗೆ ಬಿಟ್ಟ ವಿಚಾರ Read More »

ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್‌

ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿರುವ ತಿಮರೋಡಿ ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್‌ ಜಾರಿ ಮಾಡಿದ್ದಾರೆ. ಎರಡು ನೋಟಿಸ್‌ ಜಾರಿ ಮಾಡಿದ್ದರೂ ಈವರೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್‌ 26ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್‌ ಜಾರಿ ಮಾಡಿದ್ದು, ಸೆಪ್ಟೆಂಬರ್‌ 29ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್‌ನ್ನು ತಿಮರೋಡಿ

ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್‌ Read More »

ಇನ್ನೂ ವೇಗ ಪಡೆಯದ ಜಾತಿ ಗಣತಿ ಸಮೀಕ್ಷೆ

ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟಿರುವ ಶಿಕ್ಷಕರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಜಾತಿ ಗಣತಿ ಇನ್ನೂ ವೇಗ ಪಡೆದುಕೊಂಡಿಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನ ಜಾತಿ ಗಣತಿ ಆಮೆಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ಜಟಿಲಗೊಂಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ಒಳಗೆ ಸರ್ವೆ ಕಾರ್ಯ ಪೂರ್ಣಗೊಳ್ಳಬೇಕೆಂದು ಸರ್ಕಾರ ಡೆಡ್‌ಲೈನ್ ಕೊಟ್ಟಿದೆ. ಆದರೆ ಸಮೀಕ್ಷೆ ಶುರುವಾಗಿ 5 ದಿನ ಕಳೆದಿದೆ. ಕಳೆದ 4 ದಿನಗಳಲ್ಲಿ ಶೇ.10ರಷ್ಟು ಸಹ ಪೂರ್ಣಗೊಂಡಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಗಣತಿ ಆರಂಭವೇ ಆಗಿಲ್ಲ. ರಾಜ್ಯಾದ್ಯಂತ 4 ದಿನಗಳಲ್ಲಿ

ಇನ್ನೂ ವೇಗ ಪಡೆಯದ ಜಾತಿ ಗಣತಿ ಸಮೀಕ್ಷೆ Read More »

ಏಷ್ಯಾಕಪ್‌ : ಭಾರತ-ಶ್ರೀಲಂಕಾ ಸೂಪರ್‌ ಓವರ್‌ ರೋಮಾಂಚನ

ಗೆದ್ದು ಅಜೇಯವಾಗಿ ಫೈನಲ್‌ ಪ್ರವೇಶಿಸಿ ಬೀಗಿದ ಭಾರತ ದುಬೈ: ಭಾರತ ಮತ್ತು ಶ್ರೀಲಂಕಾ ನಡುವೆ ಶುಕ್ರವಾರ ರಾತ್ರಿ ನಡೆದ ಏಷ್ಯಾಕಪ್‌ ಸೂಪರ್‌ 4 ಪಂದ್ಯ ಸೂಪರ್‌ ಓವರ್‌ ತನಕ ಸಾಗಿ ರೋಚಕತೆ ಸೃಷ್ಟಿಸಿತು. ಸೂಪರ್‌ ಓವರ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ. ಇದರೊಂದಿಗೆ ಭಾನುವಾರ ನಡೆಯುವ ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಮುಖಾಮುಖಿಯಾಗಲಿದೆ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ ಪಂದ್ಯದಲ್ಲಿ ಪಾತುಮ್ ನಿಸ್ಸಂಕ ಅವರ ಸ್ಫೋಟಕ ಶತಕ, ಕುಸಾಲ್ ಪೆರೆರಾ ಅವರ

ಏಷ್ಯಾಕಪ್‌ : ಭಾರತ-ಶ್ರೀಲಂಕಾ ಸೂಪರ್‌ ಓವರ್‌ ರೋಮಾಂಚನ Read More »

error: Content is protected !!
Scroll to Top