ಬಸ್ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು
ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಕಾರು ಬೆಂಗಳೂರು: ನೆಲಮಂಗಲದ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್ಗೆ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ನಡುರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಬಸ್ ಡ್ರೈವರ್, ಕಂಡೆಕ್ಟರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ದೊಡ್ಡಬಳ್ಳಾಪುರದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ತುಮಕೂರು […]
ಬಸ್ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು Read More »










