ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಮೋದಿ ಬಯೋಪಿಕ್
ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾ ಘೋಷಣೆ, ಮೋದಿಯಾಗಲಿರುವುದು ಇವರೇ… ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಬದುಕು ಇನ್ನೊಮ್ಮೆ ಬೆಳ್ಳಿತೆರೆ ಮೇಲೆ ಬರಲಿದೆ. ಮೋದಿಯವರ ಜನ್ಮದಿನವಾದ ಇಂದೇ ಅವರ ಕುರಿತು ಇನ್ನೊಂದು ಸಿನಿಮಾ ಘೋಷಣೆಯಾಗಿದೆ. ಈಗಾಗಲೇ ನರೇಂದ್ರ ಮೋದಿ ಜೀವನ ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿತ್ತು. ನರೇಂದ್ರ ಮೋದಿ ಪಾತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸಿದ್ದರು. ಆದರೆ ಬಾಕ್ಸಾಫೀಸಿನಲ್ಲಿ ಈ ಚಿತ್ರ ಹೇಳಿಕೊಳ್ಳುವಷ್ಟು ಗಳಿಕೆ ಮಾಡಿರಲಿಲ್ಲ. ಇದೀಗ ಮತ್ತೊಮ್ಮೆ ನರೇಂದ್ರ […]
ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಮೋದಿ ಬಯೋಪಿಕ್ Read More »










