ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ
ಪುತ್ತೂರು: ಅಕ್ಟೋಬರ್ 24ರಂದು ತೆರೆ ಕಾಣಲಿರುವ ಕನ್ನಡ ಕಿರುಚಿತ್ರ ತಿನ್ಕಾಯಿಮಲೆಯ ಹಾಡು ಮತ್ತು ಟ್ರೈಲರ್ ಸೆ.12ರಂದು ಪುತ್ತೂರಿನ ಜಿ.ಎಲ್. ಮಾಲ್ ನಲ್ಲಿ ಬಿಡುಗಡೆಗೊಂಡಿದೆ. ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮನ್ಮಥ ಶೆಟ್ಟಿ, ಧರ್ಮ ಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಸುಶಾಂತ್ ಮರೀಲು ಹಾಡು ಮತ್ತು […]
ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ Read More »










