ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ
ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ತಿಳಿಸಿದ್ದಾರೆ. […]